Advertisement
ಜಿಲ್ಲೆಯಲ್ಲಿ ಪ್ರಾರಂಭದಿಂದ ಇದುವರೆಗೆ ಒಟ್ಟು 6178 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 5918 ಮಂದಿ ಗುಣಮುಖರಾಗಿದ್ದಾರೆ. 127 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 88 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದು ಗುಣಮುಖ: 15
ಒಟ್ಟು ಗುಣಮುಖ: 5918
ಇಂದಿನ ಸಾವು: 00
ಒಟ್ಟು ಸಾವು: 127
ಸಕ್ರಿಯ ಪ್ರಕರಣಗಳು: 133
ಒಟ್ಟು ಸೋಂಕಿತರು: 6178