Advertisement
ಒಟ್ಟು 525 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಜಿಲ್ಲೆಯಲ್ಲಿ ಪ್ರಸ್ತುತ 470 ಸಕ್ರಿಯ ಪ್ರಕರಣಗಳಿವೆ. ಒಟ್ಟು 2316 ಮಂದಿಗೆ ಸೋಂಕು ತಗುಲಿದ್ದು, ಅವರಲ್ಲಿ 1800 ಮಂದಿ ಗುಣಮುಖರಾಗಿದ್ದಾರೆ. 15 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 175 ಮಂದಿ ಮನೆಯಲ್ಲಿ ಪ್ರತ್ಯೇಕವಾಗಿದ್ದು (ಹೋಂ ಐಸೋಲೇಷನ್) ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಗುಣಮುಖ -20
ಒಟ್ಟು ಗುಣಮುಖ -1800
ಇಂದಿನ ಸಾವು -01
ಒಟ್ಟು ಸಾವು -46
ಸಕ್ರಿಯ ಪ್ರಕರಣಗಳು -470
ಒಟ್ಟು ಸೋಂಕಿತರು -2316