Advertisement
ಅವರು ಚಂಪಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಂತ್ಯಕ್ರಿಯೆಯನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದರು.
Koo AppRelated Articles
Advertisementಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಡು-ನುಡಿಗೆ ಅಪಾರ ಸೇವೆ ಸಲ್ಲಿಸಿದ್ದ ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು, ಶಿಷ್ಯರಿಗೆ ದೇವರು ಕರುಣಿಸಲಿ ಎಂದು ಮುಖ್ಯಮಂತ್ರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. – CM of Karnataka (@CMOKarnataka) 10 Jan 2022