Advertisement

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

09:39 PM Jul 06, 2024 | Team Udayavani |

ನವದೆಹಲಿ: 2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲ್ಲ ಎಂದು ವರದಿಗಳು ತಿಳಿಸಿವೆ.

Advertisement

ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಇದರ ಬೆನ್ನಲ್ಲೇ ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next