Advertisement
ಚಂದಾ ಕೊಚ್ಚರ್ ಐಸಿಐಸಿಐ ಬ್ಯಾಂಕ್‌ನ ಸಿಇಒ ಆಗಿದ್ದಾಗ ವೀಡಿಯೋಕಾನ್ ಗ್ರೂಪ್‌ನ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3250 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರ ವಿರುದ್ಧ ಸಿಬಿಐ ತನಿಖೆ ನಡೆಸಿ, ಅವರಿಬ್ಬರನ್ನು ಬಂಧಿಸಲಾಗಿತ್ತು. ಈ ಕ್ರಮ ಪ್ರಶ್ನಿಸಿ ಕೊಚರ್ ದಂಪತಿ ಕಾನೂನು ಹೋರಾಟ ನಡೆಸುತ್ತಿದ್ದರು. Advertisement
High Court: ಚಂದಾ ಕೊಚರ್, ಪತಿ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್
09:40 PM Feb 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.