Advertisement
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ರಾಜ್‌ಕುಮಾರ್, ಬೆಂಗಳೂರು ದೂರದರ್ಶನ ಕೇಂದ್ರದಿಂದ ನ.9ರಂದು ನಗರದಲ್ಲಿ “ಚಂದನ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗೌರವಿಸಲಾಗುವುದು ಎಂದರು. ಅತಿಥಿಗಳಾಗಿ ರಾಜ್ಯಪಾಲ ವಜುಭಾಯ್ ವಾಲಾ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಲೋಕಾಯುಕ್ತ ಪಿ.ವಿಶ್ವನಾಥ್ ಶೆಟ್ಟಿ, ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಲಿದ್ದಾರೆ ಎಂದು ಹೇಳಿದರು. Advertisement
8 ಮಂದಿ ಸಾಧಕರಿಗೆ “ಚಂದನ’ಪ್ರಶಸ್ತಿ
10:48 PM Nov 08, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.