Advertisement
ಮಾಧ್ಯಮಗಳಿಗೆ ಪ್ರತಿಕ್ರಿಯಿಸದ ಜಿಲ್ಲಾಧಿಕಾರ, ಸದ್ಯ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದೆ. ಮಾತ್ರವಲ್ಲದೇ, ಜೂನ್ 13 ರಿಂದ ಆರಂಭವಾದ ವಿಪರೀತ ಮಳೆಯ ಕಾರಣದಿಂದಾಗಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದ್ದು, ಸುಮಾರು 187 ಮಂದಿ ಸಾವನ್ನಪ್ಪಿದ್ದಾರೆ. ನಾಲ್ಕು ಮಂದಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದೆ.
Related Articles
Advertisement
ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಹಿಮಾಚಲ ಪ್ರದೇಶದ ಕಂದಾಯ-ವಿಪತ್ತು ನಿರ್ವಹಣೆ, ನಿರ್ದೇಶಕ ವಿಶೇಷ ಕಾರ್ಯದರ್ಶಿ ಸುದೇಶ್ ಕುಮಾರ್ ಮೋಖ್ತಾ, ಬಟ್ಸೆರಿ ಮತ್ತು ಚಿಟ್ಕುಲ್ ಪ್ರದೇಶದ ರಸ್ತೆಗಳನ್ನು ಒಳಗೊಂಡು 28 ಪ್ರಮುಖ ರಸ್ತೆಗಳು ಬಂದ್ ಆಗಿವೆ. ತೆರವು ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಅಸ್ಸಾಂ-ಮಿಜೋರಾಂ ಗಡಿ ವಿವಾದ: ಹಿಂಸಾಚಾರದಲ್ಲಿ ಎಂಟು ಪೊಲೀಸರು ಹುತಾತ್ಮ