Advertisement

ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ : ಭಕ್ತರ ದರ್ಶನಕ್ಕೆ ಅವಕಾಶ

02:53 PM Jun 08, 2020 | sudhir |

ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್‌ 19 ವೈರಸ್‌ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು , ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೂ.8 ರಂದು ಸರಕಾರ ಆದೇಶದಂತೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಂಜಾನೆಯಿಂದಲೇ ನಂಬಿದ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next