Advertisement

ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಶತಚಂಡಿಕಾ ಯಾಗ ಸಂಪನ್ನ

09:16 PM Dec 28, 2021 | Team Udayavani |
ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಲೋಕ ಕಲ್ಯಾಣಾರ್ಥವಾಗಿ ಡಿ.28 ಶತಚಂಡಿಕಾ ಯಾಗವು ಸಕಲ ಧಾರ್ಮಿಕ ವಿಧಿ ವಿಧಾನಗಳು ಶೃಂಗೇರಿ ಶ್ರೀಗಳವರ ಮಾರ್ಗದರ್ಶನದೊಂದಿಗೆ ಶ್ರೀ ಕೆ.ಎಸ್‌.ಲಕ್ಷ್ಮೀನಾರಾಯಣ ಸೋಮಯಾಜಿ ಕಮ್ಮರಡಿ ಹಾಗೂ ಅರ್ಚಕರ ನೇತೃತ್ವದಲ್ಲಿ ಸಂಪನ್ನಗೊಂಡಿತು.
Advertisement

Udayavani is now on Telegram. Click here to join our channel and stay updated with the latest news.

Next