ಚಿಕ್ಕಮಗಳೂರು: ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವ ಬಿಜೆಪಿ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದಾರೆ.
Advertisement
ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ಬರಿ ದೇಗುಲ ಶಕ್ತಿ ದೇವತೆ ಸನ್ನಿಧಿಯಲ್ಲಿ ಬಿ.ವೈ ವಿಜಯೇಂದ್ರ ಕುಟುಂಬದಿಂದ ಗಣಪತಿ ಹೋಮ, ಚಂಡಿಕಾಯಾಗ ನಡೆಸಲಾಗುತ್ತಿದೆ.
ಇದನ್ನೂ ಓದಿ:Dubai ಬಸ್ ಅಪಘಾತದಲ್ಲಿ ಗಾಯಗೊಂಡ ಭಾರತೀಯನಿಗೆ 11 ಕೋಟಿ ರೂ. ಪರಿಹಾರ
ದೇವಾಲಯದ ಆವರಣದಲ್ಲಿ ಯಾಗ ನಡೆಸುತ್ತಿರುವ ವಿಜಯೇಂದ್ರ ಅವರು ಪತ್ನಿಯೊಂದಿಗೆ ಭಾಗಿಯಾಗಿದ್ದಾರೆ.