Advertisement
ಸೌದಿಯ ರಿಯಾದ್‌ನಲ್ಲಿ ಸದ್ಯ ಜೈಲಿನಲ್ಲಿರುವ ಕಡಬ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್ ಹಾಗೂ ಜೈಲಿಗೆ ನೀಡಬೇಕಾಗಿದೆ. ಈ ಕೆಲಸವನ್ನು ರಿಯಾದ್‌ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್‌ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.
Advertisement
Mangaluru ರಿಯಾದ್‌ನಲ್ಲಿ ಜೈಲುಪಾಲಾದ ಚಂದ್ರಶೇಖರ್ ಬಿಡುಗಡೆ ಸಾಧ್ಯತೆ
12:07 AM Aug 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.