Advertisement
ಹಂತಕರಾದ ಕಲಘಟಗಿ ತಾಲೂಕ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ, ಮಂಜುನಾಥ ಮರೇವಾಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಗುರೂಜಿ ಕೊಲೆಗೆ ರಿಯಲ್ ಎಸ್ಟೇಟ್ ವ್ಯವಹಾರವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.ಗೋಕುಲ ರಸ್ತೆ ಗುರೂಜಿ ಅಪಾರ್ಟ್ಮೆಂಟ್ನಲ್ಲೇ ಮಹಾಂತೇಶ ಶಿರೂರು 308 ರಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ‘ಮಾನವ ಗುರು’ ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ “ಹೆಣ್ಣು – ಮಣ್ಣು” ಶಂಕೆ? ಇಂದು ಮಧ್ಯಾಹ್ನ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಹಂತಕರು ಚಂದ್ರಶೇಖರ ಗುರೂಜಿಯನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದಿದರು. ಆರೋಪಿಗಳ ಬಂಧನಕ್ಕೆ 5 ವಿಶೇಷ ತಂಡವನ್ನು ರಚಿಸಲಾಗಿತ್ತು.