Advertisement

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ : ಮರಣೋತ್ತರ ಪರೀಕ್ಷೆಯಲ್ಲಿ ಮಹತ್ತರ ಸುಳಿವು

02:06 PM Jul 06, 2022 | Team Udayavani |

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಕುತ್ತಿಗೆ ಬಳಿ ಎರಡಿ ಬಾರಿ 12 ಇಂಚಿನಷ್ಟು ಕೊಯ್ದಿದ್ದು, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು, ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ. ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ. ಇದು ಮರಣೋತ್ತರ ಪರೀಕ್ಷೆ ವೇಳೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

Advertisement

ವಿಧಿ ವಿಜ್ಞಾನ ವಿಭಾಗದ ಡಾ. ಸುನಿಲ ಬಿರಾದಾರ ಮರಣೋತ್ತರ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಸದ್ಯ ಗುರೂಜಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಶವವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೆಲವೇ ನಿಮಿಷಗಳಲ್ಲಿ ಕೊಂಡೊಯ್ಯಲಿದ್ದಾರೆ. ಶವಾಗಾರ ಬಳಿ ಗುರೂಜಿಯ ಕುಟುಂಬಸ್ಥರು, ಸಂಬಂಧಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಜಮಾಯಿಸಿದ್ದಾರೆ.

ಇದನ್ನೂ ಓದಿ : ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಸಂಕಲ್ಪ

Advertisement

Udayavani is now on Telegram. Click here to join our channel and stay updated with the latest news.

Next