Advertisement
ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿ ಯಾಗಿದ್ದವು.
Advertisement
Chandrayaan 3: ಇಸ್ರೋ ಛಲಕ್ಕೆ ಚಂದ್ರ ಬಲಂ; ಭಾರತಕ್ಕೆ ಐತಿಹಾಸಿಕ ಯಶಸ್ಸು
06:01 PM Aug 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.