Advertisement

2021ಕ್ಕೆ ಚಂದ್ರಯಾನ-3 : ಲೋಕಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ

10:04 AM Mar 06, 2020 | Hari Prasad |

ಹೊಸದಿಲ್ಲಿ: ಮುಂದಿನ ವರ್ಷದ ಮೊದಲ ಭಾಗದಲ್ಲಿ ಚಂದ್ರಯಾನ-3ನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ಪ್ರಕಟಿಸಿದೆ. ಇದೊಂದು ತಾತ್ಕಾಲಿಕ ವೇಳಾಪಟ್ಟಿ ಎಂದೂ ಸರಕಾರ ಹೇಳಿದೆ.

Advertisement

ಲಿಖಿತ ಉತ್ತರ ನೀಡಿದ ಪ್ರಧಾನ ಮಂತ್ರಿಗಳ ಕಚೇರಿಯ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್‌, ಸೂಕ್ಷ್ಮ ಮತ್ತು ಕಡಿಮೆ ಪ್ರಮಾಣದ ಗುರುತ್ವಾಕರ್ಷಣ ವ್ಯವಸ್ಥೆಯ ಬಗ್ಗೆ ನಾಲ್ಕು ಜೈವಿಕ ಮತ್ತು ಎರಡು ಭೌತಿಕ ವಿಜ್ಞಾನ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತದೆ. ಇದು ದೇಶದ ಮಾನವ ಸಹಿತ ಬಾಹ್ಯಾಕಾಶ ಯೋಜನೆಯೂ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next