Advertisement
ಸ್ಥಳೀಯ ಸಂಸ್ಥೆ ಚುನಾವಣೆ ನನೆಗುದಿಗೆ ಬಿದ್ದಿದೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್ ಆದೇಶ ಯಾವಾಗ ಬೇಕಾದರೂ ಬರಬಹುದು. ಇದನ್ನು ಗಮನದಲ್ಲಿರಿಸಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು ಎಂದರು. Advertisement
Congress ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟಿದ್ದು: ಪರಂ
12:29 AM May 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.