Advertisement

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ

01:16 AM Nov 08, 2022 | Team Udayavani |

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶಿಸಿದೆ.

Advertisement

ಮೂರು ಬಾರಿ ಬಿಜೆಪಿ ಪುತ್ತೂರು ಮಂಡಲ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪುತ್ತೂರು ತಾ.ಪಂ. ಅಧ್ಯಕ್ಷರಾಗಿ, ಕ್ಯಾಂಪ್ಕೋ ನಿರ್ದೇಶಕರಾಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿ, ಮಂಗಳೂರು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರಾಗಿ, ಬಂಟ ಸಿರಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿ, ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಆಡಳಿತ ಮಂಡಳಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next