Advertisement

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ

12:14 PM Nov 23, 2021 | Team Udayavani |

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್  ಅಧಿಕೃತ ಅಭ್ಯರ್ಥಿಯಾಗಿ  ಚನ್ನರಾಜ ಹಟ್ಟಿಹೊಳಿ ಅವರು ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

Advertisement

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ,‌ ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ,‌ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಬೈಲಹೊಂಗಲ‌ ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಸಚಿವರಾದ ಎ.ಬಿ.ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಅಶೋಕ‌ ಪಟ್ಟಣ, ಶಾಮ ಘಾಟಗೆ, ವೀರಕುಮಾರ ಪಾಟೀಲ, ಫಿರೋಜ್ ಸೇಠ್ ಸೇರಿದಂತೆ ಅನೇಕರು ಇದ್ದರು.

ಚನ್ನರಾಜ ಹಟ್ಟಿಹೊಳಿ ಅವರು ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next