ಚಾ.ನಗರ: 90 ಪ್ರಕರಣ ದೃಢ: 29 ಮಂದಿ ಗುಣಮುಖ
Team Udayavani, Oct 3, 2020, 9:01 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 90 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 29 ಮಂದಿ ಗುಣಮುಖರಾಗಿದ್ದಾರೆ. 854 ಸಕ್ರಿಯ ಪ್ರಕರಣಗಳಿವೆ.
ಯಳಂದೂರು ತಾಲೂಕಿನ ದೇವರಹಳ್ಳಿ ಗ್ರಾಮದ 85 ವರ್ಷದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. 969 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3392 ಮಂದಿ ಗುಣಮುಖರಾಗಿದ್ದಾರೆ. 4342 ಪ್ರಕರಣಗಳು ಇದುವರೆಗೆ ವರದಿಯಾಗಿವೆ. 40 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 96 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಶನಿವಾರ 48 ಮಂದಿ ಹೋಂ ಐಸೊಲೇಷನ್‌ಗೆ ಒಳಪಟ್ಟಿದ್ದಾರೆ. 372 ಮಂದಿ ಪ್ರಸ್ತುತ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದಿನ ಪ್ರಕರಣಗಳು: 90
ಇಂದು ಗುಣಮುಖ: 29
ಒಟ್ಟು ಗುಣಮುಖ: 3392
ಇಂದಿನ ಸಾವು: 01
ಒಟ್ಟು ಸಾವು: 96
ಸಕ್ರಿಯ ಪ್ರಕರಣಗಳು: 854
ಒಟ್ಟು ಸೋಂಕಿತರು: 4342
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಗಂಡು ಚಿರತೆ
Gundlupete: ಪಕ್ಕದ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಯುವತಿ ಆತ್ಮಹ*ತ್ಯೆ!
Gundlupete: ಬಂಡೀಪುರ ರಸ್ತೆಯಲ್ಲಿ ವಾಹನ ಸವಾರರ ಮೇಲೆ ಕಾಡಾನೆ ದಾಳಿ!
Gundlupete: ಮನೆ ಕಟ್ಟಲು ಸಾಲ ಮಾಡಿದ್ದ ಪತಿ… ಚಿಂತೆಯಿಂದ ಆತ್ಮಹತ್ಯೆಗೆ ಶರಣಾದ ಪತ್ನಿ
Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾನೆಗಳು: ಟ್ರಾಫಿಕ್ ಜಾಮ್