Advertisement

ವಿದ್ಯಾರ್ಥಿಗಳ ವಿರುದ್ಧ ಚಾರ್ಜ್‌ಶೀಟ್‌

09:55 AM Apr 18, 2018 | Team Udayavani |

ಹೊಸದಿಲ್ಲಿ: 2017ರಲ್ಲಿ ದಿಲ್ಲಿ ವಿವಿ ವಿದ್ಯಾರ್ಥಿಗಳು ಕೇಂದ್ರ ಸಚಿವೆ ಸ್ಮತಿ ಇರಾನಿಯನ್ನು ಹಿಂಬಾಲಿಸಿಕೊಂಡು ಹೋದ ಪ್ರಕರಣ ಸಂಬಂಧ ದಿಲ್ಲಿ ಪೊಲೀಸರು ವಿವಿಯ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅಂತಿಮ ವರದಿಯನ್ನು ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ಗೆ ನೀಡಲಾಗಿದೆ. ಅ.15ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next