Advertisement

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ

11:53 PM Apr 01, 2019 | Team Udayavani |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಏ.3ರಂದು ನಗರದಲ್ಲಿ “ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Advertisement

ಸಂಜೆ 6.30ಕ್ಕೆ ಕಾರ್ಯಕ್ರಮ ನಡೆಯಲಿದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ.ಜಾನಕಿ ಅವರು ಕನ್ನಡಪರ ಹೋರಾಟಗಾರ ಜೇಕಬ್‌ ಫ್ರಾನ್ಸಿಸ್‌ ಮತ್ತು ರೈತಪರ ಹೋರಾಟಗಾರ ಮಾರುತಿ ಟಿ.ಮಾನ್ಪಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌, ಡಾ.ರೀಟಾರೀನಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next