Advertisement
ಘಾಟಿಯ ಆರಂಭದಿಂದ ಸುಮಾರು 10 ಕಿ.ಮೀ ವರೆಗೆ ವಾಹನಗಳು ನಿಂತಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಬಂದೊದಗಿತು.
ರಾತ್ರಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ,ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್ಗಳ ಸಾವಿರಾರು ಪ್ರಯಾಣಿಕರು ಬೆಳಗ್ಗೆ 8ಗಂಟೆಯ ವರೆಗೆ ನಿಂತಲ್ಲೆ ನಿಂತು ಪರದಾಡಬೇಕಾಯಿತು. ಬೆಳಗ್ಗೆ ಬರಬೇಕಾದ ಬಸ್ಗಳು ಇನ್ನೂ ಉಡುಪಿ, ಮಂಗಳೂರನ್ನು ತಲುಪಿಲ್ಲ.
Related Articles
Advertisement
ಪೊಲೀಸರು ಸ್ಥಳಕ್ಕಾಗಮಿಸಿ ಲಾರಿ ತೆರವುಗೊಳಿಸಿದ್ದು, ಸಂಚಾರ ಮತ್ತೆ ಆರಂಭವಾಗಿದೆ. ಭಾರೀ ಸಂಖ್ಯೆಯ ವಾಹನಗಳಿರುವ ಕಾರಣ ಸಂಚಾರ ನಿಧಾನ ಗತಿಯಲ್ಲಿ ಸಾಗುತ್ತಿದೆ.
ನಿಷೇಧ ಹೇರಿದ ನಡುವೆಯೂ ಬೃಹತ್ ಲಾರಿಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುತ್ತಿವೆ.