Advertisement

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಕೆಲ ಕಾಲ ಸಂಚಾರ ಸ್ಥಗಿತ : ಆಂಬುಲೆನ್ಸ್ ಚಾಲಕನ ಪರದಾಟ

10:05 AM Sep 12, 2022 | Team Udayavani |

ಕೊಟ್ಟಿಗೆಹಾರ : ಮಲೆನಾಡಿನದ್ಯಂತ ಭಾರಿ ಮಳೆಯಾಗುತ್ತಿದ್ದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ಹೆದ್ದಾರಿಗೆ ಮರ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು.

Advertisement

ಈ ವೇಳೆ ಸ್ಥಳೀಯರು ಹಾಗೂ ಆಂಬುಲೆನ್ಸ್ ಚಾಲಕರು ಮರವನ್ನು ತೆರವುಗೊಳಿಸಿದ್ದಾರೆ ಒಂದು ಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಈ ಮಾರ್ಗದಲ್ಲಿ ಸಿಕ್ಕಿಹಾಕಿಕೊಂಡಿತ್ತು.

ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು ಒಂದು ವಾರದಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ : ಕಾಂಗ್ರೆಸ್ ಬತ್ತಳಿಕೆಯಲ್ಲಿ ಐದಾರು ಅಸ್ತ್ರ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸೂತ್ರ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next