Advertisement

Wild Elephant: ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

12:20 AM Apr 06, 2023 | Team Udayavani |

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಾರಂಗಾಯಿ, ಕೆವಾrಜೆ, ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿರುವ ಕುರಿತು ಅರಣ್ಯ ಇಲಾಖೆಯ ಸಿಬಂದಿ ಬುಧವಾರ ಪರಿಶೀಲನೆ ನಡೆಸಿತು.

Advertisement

3 ದೊಡ್ಡ ಹಾಗೂ ಮರಿಯಾನೆ ಸಹಿತ ಆನೆಗಳ ಹಿಂಡು ಪರಿಸರದ ಅಲ್ಲಲ್ಲಿ ಕಂಡು ಬರುತ್ತಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಕಾಡಾನೆಗಳು ಯಾವುದೇ ಕೃಷಿಹಾನಿ ಮಾಡಿಲ್ಲ ಎಂದು ತಿಳಿದು ಬಂದಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next