Advertisement

ಚಾರ್ಮಾಡಿ ಘಾಟ್: ಬಿದಿರುತಳ ಸಮೀಪ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು

02:15 PM Jun 06, 2022 | Team Udayavani |

ಚಿಕ್ಕಮಗಳೂರು :ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಇನೋವಾ ಕಾರು ಪಲ್ಟಿ ಯಾಗಿ ಕಾರಿನಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Advertisement

ಸಿಗಂದೂರಿನಿಂದ ಧರ್ಮಸ್ಥಳ ಕ್ಕೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 20 ಅಡಿ ಪ್ರಪಾತಕ್ಕೆಉರುಳಿದೆ ಎಂದು ತಿಳಿದು ಬಂದಿದೆ.

ಕಾರಿನಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next