Advertisement
ಶ್ರೀಗಳು ಬಳಿಕ ಸಂಜೆ ನಂಜನಗೂಡಿಗೆ ತೆರಳಿ ಕಪಿಲಾ ನದಿಗೆ ಹಾಲು, ಅರಸಿನ, ಕುಂಕುಮ ಪುಷ್ಪ ಸಹಿತ ಬಾಗಿನ ಅರ್ಪಿಸಿ ಮಂಗಳಾರತಿ ಬೆಳಗಿದರು. ಅನಂತರ ಅಲಂಕೃತ ತೆಪ್ಪದಲ್ಲಿ ಕುಳಿತು ನದಿಯ ಆ ಕಡೆಯ ದಡವನ್ನು ತಲುಪಿ ಸೀಮೋಲ್ಲಂಘನ ವಿಧಿ ಪೂರೈಸಿದರು. ನಂತರ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.
Advertisement
Chaturmasya ವ್ರತ ಸಂಪನ್ನ; ಕಪಿಲಾ ನದಿಯಲ್ಲಿ ಪೇಜಾವರ ಶ್ರೀಗಳ ಸೀಮೋಲ್ಲಂಘನ
08:29 PM Sep 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.