Advertisement
ಕುಟುಂಬಸ್ಥರು ಧೈರ್ಯವಾಗಿ ಇರಬೇಕು. ಮುಂದಿನ ಬದುಕನ್ನು ಕಟ್ಟಿಕೊಳ್ಳಬೇಕು. ಅದಕ್ಕೆ ಬೇಕಾದ ಪೂರಕ ಅನುಕೂಲ ಜಿಲ್ಲಾಡಳಿತ ಕಲ್ಪಿಸಲಿದೆ. ಮಗುವಿಗೆ ಶಿಕ್ಷಣ ಕೊಡಿಸಿ. ನಾವೆಲ್ಲ ಇದ್ದೇವೆ ಎಂದು ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಜಿಲ್ಲಾ ಧಿಕಾರಿ ಕೂರ್ಮಾರಾವ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಡಾ| ಚಂದ್ರಶೇಖರ ಸುಬೇದಾರ, ರಾಜುಗೌಡ ಉಕ್ಕಿನಾಳ, ಸಾಯಬಣ್ಣ ಪುರೆಲ ಸೇರಿದಂತೆ ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ, ಅಡಿವೆಪ್ಪ ಜಾಕಾ ಇತರರಿದ್ದರು. Advertisement
ಶರಬಮ್ಮ ಕುಟುಂಬಕ್ಕೆ ಚೆಕ್ ವಿತರಣೆ
02:11 PM Oct 07, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.