Advertisement

ಪುತ್ತೂರು ತಾಲ್ಲೂಕು: ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

11:53 AM Jul 18, 2021 | Team Udayavani |

ಪುತ್ತೂರು: ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ.

Advertisement

ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ.

ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಮುಂದುವರಿದ ವರುಣನ ಆರ್ಭಟ: ತುಂಬಿ ಹರಿಯುತ್ತಿರುವ ನದಿಗಳು

ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಚಲಿಸುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next