Advertisement

Chhattisgarh: ಮೂವರು ನಕ್ಸಲರ ಹತ್ಯೆ

12:30 AM Feb 26, 2024 | Team Udayavani |

ರಾಯ್ಪುರ: ಛತ್ತೀಸ್‌ಗಢದ ಕಾಂಕೆರ್‌ ಜಿಲ್ಲೆಯಲ್ಲಿ ರವಿವಾರ ನಡೆದ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಕೋಯಲಿಬೇಡಾ ಪೊಲೀಸ್‌ ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ನಕ್ಸಲರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮತ್ತು ಜಿಲ್ಲಾ ಮೀಸಲು ಪಡೆಗಳು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next