Advertisement

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್‌ ರಾಜೀನಾಮೆ

03:51 PM Jun 20, 2018 | udayavani editorial |

ಹೊಸದಿಲ್ಲಿ : 2014ರಿಂದ ಅಕ್ಟೋಬರ್‌ 16ರಿಂದ ದೇಶದ ಮುಖ್ಯ ಆರ್ಥಿಕ ಸಲಹೆಗಾರರಾಗಿ ದುಡಿಯುತ್ತಿರುವ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ ಸುಬ್ರಮಣಿಯನ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Advertisement

ವೈಯಕ್ತಿಕ ಕಾರಣಗಳಿಗೆ ಸುಬ್ರಮಣಿಯನ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 

ಸುಬ್ರಮಣಿಯನ್‌ ರಾಜೀನಾಮೆ ಬಗ್ಗೆ  ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಬರೆದಿರುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಸುಬ್ರಮಣಿಯನ್‌ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ; ಯಾವುದೇ ಆಯ್ಕೆಗಳಿಲ್ಲದೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next