Advertisement
ಡಿ.15ಕ್ಕೆ ಮಿಜೋರಾಂ, ಜ.5, ಜ.7 ಮತ್ತು ಜ.20ಕ್ಕೆ ಕ್ರಮವಾಗಿ ಛತ್ತೀಸ್‌ಗಡ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಎಪ್ರಿಲ್-ಮೇನಲ್ಲಿಯೇ ಈ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಗಳೂ ಇವೆ. ಇತ್ತೀಚೆಗಷ್ಟೇ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಾನೂನು ಆಯೋಗಕ್ಕೆ ಪತ್ರ ಬರೆದು ಏಕಕಾಲದಲ್ಲಿ ಚುನಾವಣೆ ನಡೆಸುವುದು ಕಲ್ಪನೆ ಅಲ್ಲ. ಅದನ್ನು ಪ್ರಾಯೋಗಿಕವಾಗಿ ಅನುಷ್ಠಾನ ಮಾಡಬಹುದು ಎಂದಿದ್ದರು. Advertisement
ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಇಲ್ಲ: ಸಿಇಸಿ
08:15 AM Aug 24, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.