Advertisement
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, 40% ಕಮಿಷನ್ ಭ್ರಷ್ಟಾಚಾರ, ಇದಕ್ಕಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ರಾಜ್ಯದ ಜನರಿಗೆ ಸತ್ಯವನ್ನು ತಿಳಿಸಬೇಕಿದೆ ಎಂದು ಬರೆದಿದೆ.
Advertisement
ನಾಳೆ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ಮನೆ ಘೇರಾವ್
10:03 PM Apr 13, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.