ಆಯ್ಕೆಗೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸುವಂತೆಯೂ
ರಾಹುಲ್‌ಗಾಂಧಿಯವರಿಗೆ ಆಹ್ವಾನ ನೀಡಿದರು. ಮುಖ್ಯಮಂತ್ರಿಯವರಿಗೆ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ. ಜಾರ್ಜ್ ಸಾಥ್ ನೀಡಿದರು.
Advertisement
ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲು ಬೃಹತ್ ಸಮಾವೇಶ ಆಯೋಜಿಸಿದ್ದು, ಆ ಸಮಾವೇಶಕ್ಕೆ ಬರುವಂತೆ ಸಿದ್ದರಾಮಯ್ಯ ನವರು ರಾಹುಲ್‌ಗಾಂಧಿಯವರಿಗೆ ಆಹ್ವಾನ ನೀಡಿದರು. ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸುವಂತೆ ರಾಹುಲ್‌ಗಾಂಧಿ ಸೂಚಿಸಿದರು ಎಂದು ಹೇಳಲಾಗಿದೆ. ಜೆಡಿಎಸ್ ಬಂಡಾಯ ಶಾಸಕರಾದಜಮೀರ್ ಅಹಮದ್ ಹಾಗೂ ಚೆಲುವರಾಯಸ್ವಾಮಿ ಸಹ ಮುಖ್ಯಮಂತ್ರಿ ಜತೆಯಲ್ಲಿ ರಾಹುಲ್‌ಗಾಂಧಿ ಭೇಟಿ ಮಾಡಿ ಶುಭ ಕೊರಿದರು.
ನಡೆಸಲು ತೀರ್ಮಾನಿಸಿರುವ ಸಮಾವೇಶಕ್ಕೆ ರಾಹುಲ್‌ಗಾಂಧಿಯವರಿಗೆ ಆಹ್ವಾನ ನೀಡಿದ್ದೇವೆ. ಇನ್ನು ಒಂದಷ್ಟು ಜನ ಶಾಸಕರು ನಮ್ಮ ಜತೆ ಕಾಂಗ್ರೆಸ್‌ಗೆ ಬರಲಿದ್ದಾರೆ. ಕಾಂಗ್ರೆಸ್‌ನಲ್ಲಿ ಬೆಳೆಯಲು ನಮಗೆ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು. ರಾಹುಲ್‌ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಗುಜರಾತ್ ಚುನಾವಣೆ ಬಗ್ಗೆ ವಿಚಾರಿಸಿದೆ. ಗೆಲ್ಲುವ ಅವಕಾಶ ಇದೆ ಅಂತ
ಹೇಳಿದ್ದರು. ಕಾಂಗ್ರೆಸ್‌ಗೆ ಮತ್ತಷ್ಟು ಶಾಸಕರು ಬರುವ ಬಗ್ಗೆ ಸಂಪರ್ಕದಲ್ಲಿದ್ದಾರೆ. ಬರುವವರನ್ನೆಲ್ಲಾ ಸೇರಿಸಿಕೊಳ್ಳಲು
ಸಾಧ್ಯವಿಲ್ಲ. ಗೆಲ್ಲುವ ಸಾಧ್ಯತೆ ಮಾನದಂಡ.
● ಸಿದ್ದರಾಮಯ್ಯ, ಸಿಎ