ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅ. 22ರಂದು ಬೆಳಗ್ಗೆ 10.20ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11 ಗಂಟೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು. ಅಪರಾಹ್ನ 4.15ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿರುವ ಸ್ವ-ಸಹಾಯ ಸಂಘಗಳಿಂದ ಸದಸ್ಯರಿಗೆ ನೀಡುವ ಲಾಭಾಂಶ ಹಂಚಿಕೆ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 6.40ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು
Advertisement