Advertisement

Heavy Rain: ಭಾರೀ ಮಳೆ ಹಿನ್ನೆಲೆ; ಮಲೆನಾಡು ಭಾಗದ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

08:46 AM Jul 25, 2024 | Team Udayavani |

ಚಿಕ್ಕಮಗಳೂರು : ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗುರುವಾರ(ಜು.25ರಂದು) ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next