ಮಧ್ವರಾಜ್ ಹೇಳಿದರು.
Advertisement
ತಾಲೂಕಿನ ಬಿ.ಎಚ್. ಕೈಮರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಗೆದ್ದ ಮೇಲೆ ಪಕ್ಷದ ರಾಜ್ಯದ ಜವಾಬ್ದಾರಿಯಿದೆ ಎಂದು ಕಾರಣಹೇಳುವ ಮೂಲಕ ಕ್ಷೇತ್ರದ ಸಮಸ್ಯೆ ಆಲಿಸಲು ಮನೆಯನ್ನು ಮಾಡಲಿಲ್ಲ. ಕಸ್ತೂರಿರಂಗನ್ ವರದಿ ಜಾರಿ ಸಭೆಯಲ್ಲಿ ಭಾಗವಹಿಸಲಿಲ್ಲ. ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುವ ತೀರ್ಮಾನವಾದಾಗಲೂ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂದು ದೂರಿದರು.
ಎಂಬುದನ್ನು ನಿರ್ಧರಿಸ ಬೇಕು ಎಂದು ಮನವಿ ಮಾಡಿದರು. ದೇಶದಲ್ಲಿ 25 ಕೋಟಿ ಜನ ಬಡವರಿದ್ದು ಅವರನ್ನು ಬಡತನ ರೇಖೆಯಿಂದ ಮೇಲೆತ್ತಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂತಹ ಕುಟುಂಬದ
ಪ್ರತಿ ಮಹಿಳೆಗೆ 6 ಸಾವಿರ ರೂ.ನಂತೆ ವಾರ್ಷಿಕ 72 ಸಾವಿರ ರೂ. ಆದಾಯ ನೀಡುವ ಮಹಾ ಕ್ರಾಂತಿಕಾರಿಕ ಘೋಷಣೆ ಮಾಡಿದ್ದಾರೆ. ಸಂಸದರು ತಮ್ಮ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಮೋದಿ ನೋಡಿ ಮತಹಾಕಿ ಎನ್ನುತ್ತಿದ್ದಾರೆ. ಆದರೆ ಸ್ಥಳೀಯ
ಜನರ ಸಮಸ್ಯೆಗಳನ್ನು ಆಲಿಸಲು ಮೋದಿ ಬರುವುದಿಲ್ಲ. ಹಾಗಾಗಿ ಸ್ಥಳೀಯವಾಗಿ ಲಭ್ಯವಾಗುವ ಅಭ್ಯರ್ಥಿಗಳ ಅವರು ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದರು.
Related Articles
ಮಾಡಬೇಕು. ಚುನಾವಣೆಯಲ್ಲಿ ಗೆದ್ದರೆ ಕ್ಷೇತ್ರದ ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಾಗುವುದು. ಜನರ ವಿರೋಧಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಕೆಲಸ
ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುದಾನವನ್ನು ತಂದು ಶೃಂಗೇರಿ ಕ್ಷೇತ್ರವನ್ನು ಹಾಗೂ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿಸಲಾಗುವುದು ಎಂದು ಭರವಸೆ ನೀಡಿದರು.
Advertisement
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಮಾತನಾಡಿ, ಕಳೆದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2ಕೋಟಿ ಉದ್ಯೋಗ ಸೃಷ್ಠಿಸಿಲ್ಲ. ಡಾಲರ್ ಎದುರು ರೂಪಾಯಿ ಮೌಲ್ಯಹೆಚ್ಚಿಸಿಲ್ಲ. ನೆರೆಹೊರೆಯ ರಾಷ್ಟ್ರಗಳ ಸೈನಿಕರ ದಾಳಿಯನ್ನು ತಡೆಯಲು ಸಾಧ್ಯವಾಗಲಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ನಷ್ಟದ ಸ್ಥಿತಿ
ಅನುಭವಿಸುವಂತಾಯಿತು ಎಂದು ದೂರಿದರು. ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ| ಅಂಶುಮಂತ್, ಜಿಪಂ ಸದಸ್ಯ ಪಿ.ಆರ್. ಸದಾಶಿವ, ಮುಖಂಡರಾದ ಈ.ಸಿ. ಜೋಯಿ, ಉಪೇಂದ್ರ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಶಿವದಾಸ್, ಸಾಧಿಕ್ ಭಾಷಾ, ಅಬೂಬಕರ್ ಇತರರು ಪಾಲ್ಗೊಂಡಿದ್ದರು.