Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 127 ಮಂದಿಗೆ ಕೋವಿಡ್ ಸೋಂಕು ದೃಢ

09:40 PM Sep 16, 2020 | sudhir |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಕೋವಿಡ್ ಸೋಂಕು ಹೆಚ್ಚಾಗಿದ್ದು ಬುಧವಾರ 127 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ

Advertisement

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 37 ಮಂದಿ ಸೇರಿದಂತೆ ಜಿಲ್ಲಾದ್ಯಂತ ಒಟ್ಟು 127 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 6148 ಕ್ಕೇರಿದೆ.

ಹೊಸ ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 37, ಬಾಗೇಪಲ್ಲಿ 13, ಚಿಂತಾಮಣಿ 22, ಗೌರಿಬಿದನೂರು 43, ಗುಡಿಬಂಡೆ 6 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 6 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು ಮೃತಪಟ್ಟವರ ಸಂಖ್ಯೆ 75 ಕ್ಕೇರಿದೆ ಜಿಲ್ಲೆಯಲ್ಲಿ ಒಟ್ಟು 160 ಮಂದಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೂ 5154 ಜನರು ಡಿಸ್ಚಾರ್ಜ್ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next