Advertisement

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

11:49 AM Jun 24, 2024 | Team Udayavani |

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡಬೇಕೆಂದು ಬೆಂಗಲಿಗರು ಹಾಗೂ ಬಲಿಜ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಬಲಿಜ ಸಮುದಾಯದಿಂದ ಆಯ್ಕೆಗೊಂಡ ಏಕೈಕ ಶಾಸಕರಾಗಿದ್ದಾರೆ. ಆದ್ದರಿಂದ ಸಾಮಾಜಿಕ ನ್ಯಾಯದಡಿಯಲ್ಲಿ ಅವರಿಗೆ ಬರುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಆಗಬೇಕಾದರೆ ಪ್ರದೀಪ್ ಈಶ್ವರ್ ಗೆ ಕೂಡಲೇ ಸಚಿವ ಸ್ಥಾನ ನೀಡಬೇಕು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಸೂಕ್ತ ಕ್ರಮ ವಹಿಸಬೇಕೆಂದರು.

Advertisement

Udayavani is now on Telegram. Click here to join our channel and stay updated with the latest news.

Next