Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 96 ಮಂದಿಗೆ ಕೋವಿಡ್ ಸೋಂಕು ದೃಢ

10:01 PM Sep 26, 2020 | sudhir |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ 96 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 21 ಮಂದಿ ಸೇರಿದಂತೆ ಜಿಲ್ಲಾದ್ಯಂತ ಒಟ್ಟು 96 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 6959 ಕ್ಕೇರಿದೆ.

ಹೊಸ ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 21, ಬಾಗೇಪಲ್ಲಿ 8, ಚಿಂತಾಮಣಿ 18, ಗೌರಿಬಿದನೂರು 25, ಗುಡಿಬಂಡೆ 4 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 20 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ಮೃತರ ಸಂಖ್ಯೆ 82ಕ್ಕೇರಿದೆ ಜಿಲ್ಲೆಯಲ್ಲಿ ಒಟ್ಟು 13 ಮಂದಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೂ 5726 ಜನರು ಡಿಸ್ಚಾರ್ಜ್ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next