Advertisement
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 2 ಮಂದಿ ಸೇರಿದಂತೆ ಜಿಲ್ಲಾದ್ಯಂತ 41 ಮಂದಿಗೆ ಕೊರೊನಾ ಸೋಂಕು ಕಂಡು ಬಂದಿದೆ ಒಟ್ಟು ಜಿಲ್ಲೆಯಲ್ಲಿ 8753 ಮಂದಿಗೆ ಕೊರೊನಾ ಸೋಂಕು ತೆಗಲಿದ್ದು ಅದರಲ್ಲಿಂದು 70 ಮಂದಿ ಗುಣಮುಖರಾಗಿದ್ದಾರೆ ಒಟ್ಟು 7509 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಜಿಲ್ಲೆಯಲ್ಲಿಂದು ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 96 ಕ್ಕೇರಿದೆ.
Advertisement
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 41 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ ,ಮೂರು ಸಾವು
09:32 PM Oct 11, 2020 | sudhir |
Advertisement
Udayavani is now on Telegram. Click here to join our channel and stay updated with the latest news.