Advertisement

ಚಿಕ್ಕಬಳ್ಳಾಪುರ ನಂದಿ ಗಿರಿಧಾಮಕ್ಕೆ ಬಿಗಿ ‌ಭದ್ರತೆ…

10:52 AM Aug 19, 2019 | sudhir |

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಹಿನ್ನಲೆ ಐತಿಹಾಸಿಕವಾದ ನಂದಿಗಿರಿಧಾಮದಲ್ಲಿ ಹೈಅಲರ್ಟನ್ನು ಪೋಲೀಸ್ ಇಲಾಖೆ ಘೋಷಿಸಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಸಮೀಪ ಇರುವ ವಿಶ್ವ ವಿಖ್ಯಾತ ನಂದಿ ಗಿರಿಧಾಮಕ್ಕೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇರುವ ಕಾರಣ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಗಿರಿಧಾಮದಲ್ಲಿ ಕಟ್ಟೆಚ್ಚರ ವಹಿಸಿ ಹೆಚ್ಚಿನದಾಗಿ ವಿಶೇಷ ಬಂದೋಬಸ್ತ್ ವಹಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಸಂತೋಷ ಬಾಬು ಉದಯವಾಣಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next