Advertisement
ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿ ಧಿಸುವ 1 ಪರಿಷತ್‌ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ನಿಂದಗಾಯತ್ರಿ ಶಾಂತೇಗೌಡ, ಬಿಜೆಪಿಯ ಎಂ.ಕೆ.ಪ್ರಾಣೇಶ್,ಆಮ್ ಆದ್ಮಿ ಪಕ್ಷದ ಡಾ| ಸುಂದರಗೌಡ, ಪಕ್ಷೇತರಅಭ್ಯರ್ಥಿಗಳಾಗಿ ಬಿ.ಟಿ. ಚಂದ್ರಶೇಖರ್,ಜೆ.ಐ. ರೇಣುಕುಮಾರ್ ಕಣದಲ್ಲಿದ್ದು, ಕಾಂಗ್ರೆಸ್‌ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಎದುರಾಗಿದೆ.
Related Articles
Advertisement
ಆದರೆ, ಕಡೂರು ಮಾಜಿಶಾಸಕ ವೈ.ಎಸ್.ವಿ. ದತ್ತ, ಕಾಂಗ್ರೆಸ್ ಅಭ್ಯರ್ಥಿಗೆಬೆಂಬಲ ಸೂಚಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿದ್ದ ಎಚ್.ಎಚ್.ದೇವರಾಜ್, ಈ ಹಿಂದೆ ವಿಧಾನಸಭೆ ಚುನಾವಣೆಅಭ್ಯರ್ಥಿಯಾಗಿದ್ದ ಬಿ.ಎಚ್. ಹರೀಶ್, ಹಾಗೂ ಗೋಪಿಕೃಷ್ಣಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‌ಗೆ ಈಚುನಾವಣೆಯಲ್ಲಿ ಮತ್ತಷ್ಟು ಬಲ ತಂದುಕೊಟ್ಟಿದೆ. ಹಾಗೆಯೇಸಿಪಿಐ ಬೆಂಬಲ ಸೂಚಿಸಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಇನ್ನಷ್ಟು ಗಟ್ಟಿಗೊಂಡಿದೆ.
ಈ ಚುನಾವಣೆಯಲ್ಲಿ ನಿರ್ಣಾಯಕವಾಗಿರುವಜೆಡಿಎಸ್ ಬೆಂಬಲಿತ ಸ್ಥಳೀಯ ಸಂಸ್ಥೆಗಳಸದಸ್ಯರನ್ನು ತಮ್ಮತ್ತ ಸೆಳೆಯಲು ಬಿಜೆಪಿಶತಪ್ರಯತ್ನ ನಡೆಸುತ್ತಿದೆ. ಬಿಜೆಪಿಗೆ ಬೆಂಬಲಸೂಚಿಸುವಂತೆ ಬಿಜೆಪಿ ಮುಖಂಡರುಜೆಡಿಎಸ್ ವರಿಷ್ಠರನ್ನು ಕೋರಿದ್ದಾರೆ.ಜಿಲ್ಲೆಯ ಬಿಜೆಪಿ ಮುಖಂಡರು ಜೆಡಿಎಸ್‌ಬೆಂಬಲಿತ ಸ್ಥಳೀಯ ಸಂಸ್ಥೆ ಸದಸ್ಯರು ತಮ್ಮನ್ನುಬೆಂಬಲಿಸುವಂತೆ ಪತ್ರ ವ್ಯವಹಾರ ನಡೆಸಿದ್ದಾರೆ.
ಜೆಡಿಎಸ್ ಬೆಂಬಲಿತ ಸದಸ್ಯರು ಯಾರಿಗೆ ಬೆಂಬಲನೀಡಲಿದ್ದಾರೆಂಬುದನ್ನು ನೋಡಬೇಕಿದೆ. ಪರಿಷತ್‌ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಬಿಜೆಪಿಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿ¨