Advertisement

Chikkamagaluru: ವೈದ್ಯ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

04:59 PM Aug 29, 2023 | Team Udayavani |

ಚಿಕ್ಕಮಗಳೂರು: ವೈದ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

Advertisement

ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಸಂದೀಪ್ ಬಾಳೆಹೊನ್ನೂರಿನ ಮನೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ವೈದ್ಯರು ಮನನೊಂದಿದ್ದರು ಎನ್ನಲಾಗುತ್ತಿದೆ.

ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವೈದ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next