Advertisement

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 33 ಮಂದಿಗೆ ಕೋವಿಡ್ ಸೋಂಕು!

06:26 PM Jul 29, 2020 | sudhir |

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 33 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಸೋಂಕಿತರಲ್ಲಿ ಚಿಕ್ಕಮಗಳೂರು 14, ತರೀಕೆರೆ 11, ಕಡೂರು 5, ಕೊಪ್ಪ 2, ಶೃಂಗೇರಿಯಲ್ಲಿ 1 ಪ್ರಕರಣ ದೃಢಪಟ್ಟಿದೆ

ಜಿಲ್ಲೆಯಲ್ಲಿ ಒಟ್ಟು 367 ಸಕ್ರಿಯ ಪ್ರಕರಣಗಳಿದ್ದು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 791 ಕ್ಕೆ ಏರಿಕೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next