Advertisement

ಚಿಕ್ಕಮಗಳೂರು : 5 ದಿನಗಳ ಬಳಿಕ ಮೂವರಲ್ಲಿ ಕೋವಿಡ್ ಪಾಸಿಟಿವ್

01:44 PM May 27, 2020 | sudhir |

ಚಿಕ್ಕಮಗಳೂರು : ಕಳೆದ ಐದು ದಿನಗಳಲ್ಲಿ ಯಾವುದೇ ಕೋವಿಡ್ ಸೋಂಕಿನ ಪ್ರಕರಣಗಳು ಇಲ್ಲದೆ ನಿರಾಳವಾಗಿದ್ದ ಚಿಕ್ಕಮಗಳೂರಿಗೆ ಇಂದು ಮೂರು ಹೊಸ ಪ್ರಕರಣ ಸೇರ್ಪಡೆಗೊಂಡಿದೆ.

Advertisement

ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದು ಕೊಪ್ಪದಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದರು ಇಂದು ಅವರ ವರದಿ ಬಂದಿದ್ದು ಸೋಂಕು ದೃಢಪಟ್ಟಿದೆ.

ಸೋಂಕಿತರಲ್ಲಿ 35 ವರ್ಷ, 32 ವರ್ಷ, 31 ವರ್ಷದವರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೧೨ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next