Advertisement

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

05:27 PM Nov 26, 2021 | Team Udayavani |

ಚಿಕ್ಕಮಗಳೂರು: 16ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ  ಅತ್ಯಾಚಾರ ಎಸಗಿರುವ  ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ.

Advertisement

ಬಾಳೂರು ಹಳ್ಳಿಕೇರೆ ಮೂಲದ ಸುದೀಪ್ (20)ವರ್ಷ ಯುವಕ ಅತ್ಯಾಚಾರ ನಡೆಸಿದ ಆರೋಪಿ.

ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next