Advertisement
ಚಿಕ್ಕಪ್ಪ ದೊಡ್ಡಪ್ಪ ಮಕ್ಕಳ ನಡುವೆ ಆಸ್ತಿಗಾಗಿ ಗಲಾಟೆ ನಡೆದಿದ್ದು 400 ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ನಾಶಪಡಿಸಲಾಗಿದೆ.ಪಿಳ್ಳೆನಹಳ್ಳಿ ಗ್ರಾಮದ ಮಹೇಶ್ ನಾಯಕ್ ಎಂಬುವರಿಗೆ ಸೇರಿದ ತೋಟ ಇದಾಗಿದ್ದು, ಸಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Chikkamagaluru: ದ್ವೇಷದಿಂದ ಒಂದು ಎಕರೆ ಅಡಿಕೆ ತೋಟ ಕಡಿದು ನಾಶ
04:25 PM Sep 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.