Advertisement

Chikkamagaluru: ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕ ಸ್ಥಳದಲ್ಲೇ ಮೃತ್ಯು

08:15 AM Sep 10, 2023 | Team Udayavani |

ಚಿಕ್ಕಮಗಳೂರು : ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

Advertisement

ಅಜ್ಜಂಪುರ ಮೂಲದ ಭರತ್ (25) ಮೃತ ದುರ್ದೈವಿ.

ಅಜ್ಜಂಪುರದಲ್ಲಿ ನಡೆಯುತ್ತಿದ್ದ ಜೋಡಿ ಎತ್ತಿನ ಗಾಡಿ ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ.

ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಹೋಗಿದ್ದ ಭರತ್ ಗೆ  ವೇಗವಾಗಿದ್ದ ಎತ್ತಿನ ಗಾಡಿಯ ನೊಗ ತಲೆಗೆ ಹೊಡೆದು ಸಾವನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next