Advertisement

Chikkamagaluru: ಕಾರು- ಟಾರ್ ಜೀಪ್ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

12:22 PM Jan 28, 2024 | Team Udayavani |

ಚಿಕ್ಕಮಗಳೂರು: ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ.

Advertisement

ಅತಿ ವೇಗದದಿಂದ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಎರಡು ವಾಹನದಲಿದ್ದ ಐದು ಪ್ರವಾಸಿಗರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next