Advertisement

Chikkamagaluru: ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು ಪ್ರಕರಣ; ಮೂವರ ಮೇಲೆ ದೂರು ದಾಖಲು

04:13 PM Nov 12, 2024 | Team Udayavani |

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಬೀಟಮ್ಮ ಗ್ಯಾಂಗಿನ ಸಲಗ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

Advertisement

ಅರಣ್ಯಾಧಿಕಾರಿ ಹರೀಶ್ ದೂರು ನೀಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮೆಸ್ಕಾಂನ ಜ್ಯೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿರುದ್ದ ಪ್ರಕರಣ ದಾಖಲಾಗಿದೆ.

 

 

 

Advertisement

 

 

 

Advertisement

Udayavani is now on Telegram. Click here to join our channel and stay updated with the latest news.

Next